Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
27 : 3

تُوْلِجُ الَّیْلَ فِی النَّهَارِ وَتُوْلِجُ النَّهَارَ فِی الَّیْلِ ؗ— وَتُخْرِجُ الْحَیَّ مِنَ الْمَیِّتِ وَتُخْرِجُ الْمَیِّتَ مِنَ الْحَیِّ ؗ— وَتَرْزُقُ مَنْ تَشَآءُ بِغَیْرِ حِسَابٍ ۟

ನೀನೇ ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಗೊಳಿಸುವೆ. ನೀನು ನಿರ್ಜೀವಿಯಿಂದ ಜೀವಿಯನ್ನು ಹೊರತರುವೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುವೆ. ನೀನಿಚ್ಛಿಸುವವರಿಗೆ ಲೆಕ್ಕವಿಲ್ಲದ ಅನ್ನಾಧಾರ ನೀಡುವವನು ನೀನೆ ಆಗಿರುವೆ. info
التفاسير: