Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
63 : 4

اُولٰٓىِٕكَ الَّذِیْنَ یَعْلَمُ اللّٰهُ مَا فِیْ قُلُوْبِهِمْ ۗ— فَاَعْرِضْ عَنْهُمْ وَعِظْهُمْ وَقُلْ لَّهُمْ فِیْۤ اَنْفُسِهِمْ قَوْلًا بَلِیْغًا ۟

ಅವರ ಮನಸ್ಸುಗಳಲ್ಲಿ ಏನಿದೆಯೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ನೀವು ಅವರನ್ನು ಕಡೆಗಣಿಸಿರಿ ಮತ್ತು ಅವರಿಗೆ ಸದುಪದೇಶವನ್ನು ನೀಡಿರಿ ಮತ್ತು ಅವರ ಹೃದಯವನ್ನು ಸ್ಪರ್ಶಿಸುವಂತಹ ಮಾತನ್ನು ಅವರಿಗೆ ಹೇಳಿರಿ. info
التفاسير: