Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
10 : 40

اِنَّ الَّذِیْنَ كَفَرُوْا یُنَادَوْنَ لَمَقْتُ اللّٰهِ اَكْبَرُ مِنْ مَّقْتِكُمْ اَنْفُسَكُمْ اِذْ تُدْعَوْنَ اِلَی الْاِیْمَانِ فَتَكْفُرُوْنَ ۟

ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಿಗೆ ಹೀಗೆ ಹೇಳಲಾಗುವುದು. ನಿಮ್ಮನ್ನು ಸತ್ಯವಿಶ್ವಾಸದೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದ ಸಂದರ್ಭದಲ್ಲಿ ಅಲ್ಲಾಹನಿಗೆ ನಿಮ್ಮ ಮೇಲೆ ಉಂಟಾದ ಕೋಪವು ಸ್ವತಃ ನಿಮಗೆ ನಿಮ್ಮ ಮೇಲೆ ಉಂಟಾದ ಕೋಪಕ್ಕಿಂತಲೂ ಮಿಗಿಲಾಗಿತ್ತು. info
التفاسير: