Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
31 : 47

وَلَنَبْلُوَنَّكُمْ حَتّٰی نَعْلَمَ الْمُجٰهِدِیْنَ مِنْكُمْ وَالصّٰبِرِیْنَ ۙ— وَنَبْلُوَاۡ اَخْبَارَكُمْ ۟

ನಿಮ್ಮಲ್ಲಿ ಹೋರಾಡುವವರು ಸಹನಾಶೀಲರು ಯಾರೆಂದು ತಿಳಿಯುವ ತನಕ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸಲಿದ್ದೇವೆ ಮತ್ತು ನಾವು ನಿಮ್ಮ ಸ್ಥಿತಿಗತಿಗಳನ್ನೂ ಪರೀಕ್ಷಿಸುವೆವು. info
التفاسير: