Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
37 : 47

اِنْ یَّسْـَٔلْكُمُوْهَا فَیُحْفِكُمْ تَبْخَلُوْا وَیُخْرِجْ اَضْغَانَكُمْ ۟

ಅವನು ನಿಮ್ಮಿಂದ ಸಂಪತ್ತನ್ನು ಕೇಳಿ ಒತ್ತಾಯ ಮಾಡುತ್ತಿದ್ದರೆ ಆಗ ನೀವು ಜಿಪುಣತೆ ತೋರುತ್ತಿದ್ದಿರಿ ಮತ್ತು ಅವನು ನಿಮ್ಮ ದ್ವೇಷವನ್ನು ಹೊರತರುತ್ತಿದ್ದನು. info
التفاسير: