Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
106 : 6

اِتَّبِعْ مَاۤ اُوْحِیَ اِلَیْكَ مِنْ رَّبِّكَ ۚ— لَاۤ اِلٰهَ اِلَّا هُوَ ۚ— وَاَعْرِضْ عَنِ الْمُشْرِكِیْنَ ۟

ನಿಮಗೆ ನಿಮ್ಮ ಪ್ರಭುವಿನ ವತಿಯಿಂದ ದಿವ್ಯ ಸಂದೇಶ ನೀಡಲಾಗಿರುವುದನ್ನು ಅನುಸರಿಸಿರಿ. ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲ ಮತ್ತು ಬಹುದೇವಾರಾಧಕರಿಂದ ನೀವು ವಿಮುಖರಾಗಿರಿ. info
التفاسير: