Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
113 : 7

وَجَآءَ السَّحَرَةُ فِرْعَوْنَ قَالُوْۤا اِنَّ لَنَا لَاَجْرًا اِنْ كُنَّا نَحْنُ الْغٰلِبِیْنَ ۟

ಆ ಜಾದುಗಾರರು ಫಿರ್‌ಔನ್‌ನ ಬಳಿಗೆ ಬಂದರು ಮತ್ತು ಹೇಳಿದರು: ನಾವು ಜಯಗಳಿಸಿದರೆ ನಮಗೆ ಉತ್ತಮ ಪ್ರತಿಫಲವು ಸಿಗುವುದೇ? info
التفاسير: