Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
117 : 7

وَاَوْحَیْنَاۤ اِلٰی مُوْسٰۤی اَنْ اَلْقِ عَصَاكَ ۚ— فَاِذَا هِیَ تَلْقَفُ مَا یَاْفِكُوْنَ ۟ۚ

ಆಗ ನಾವು ಮೂಸರವರಿಗೆ ದಿವ್ಯ ಸಂದೇಶ ನೀಡಿದೆವು: ನೀವು ತಮ್ಮ ಬೆತ್ತವನ್ನು ಹಾಕಿರಿ. ಆಗ ಅದು ಅವರು ಕೃತಕವಾಗಿ ಸೃಷ್ಟಿಸಿದ್ದನ್ನು ತಕ್ಷಣ ನುಂಗತೊಡಗಿತು. info
التفاسير: