Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
22 : 7

فَدَلّٰىهُمَا بِغُرُوْرٍ ۚ— فَلَمَّا ذَاقَا الشَّجَرَةَ بَدَتْ لَهُمَا سَوْاٰتُهُمَا وَطَفِقَا یَخْصِفٰنِ عَلَیْهِمَا مِنْ وَّرَقِ الْجَنَّةِ ؕ— وَنَادٰىهُمَا رَبُّهُمَاۤ اَلَمْ اَنْهَكُمَا عَنْ تِلْكُمَا الشَّجَرَةِ وَاَقُلْ لَّكُمَاۤ اِنَّ الشَّیْطٰنَ لَكُمَا عَدُوٌّ مُّبِیْنٌ ۟

ಹೀಗೆ ಅವನು ಅವರಿಬ್ಬರನ್ನೂ ಮೋಸದಿಂದ ತನ್ನ ಧಾಟಿಗೆ ತಂದನು. ಅವರಿಬ್ಬರೂ ಕೊನೆಗೆ ಆ ಮರದಿಂದ ರುಚಿಯನ್ನು ಸವಿದಾಗ ಅವರ ಗುಹ್ಯಾಂಗಗಳು ಅವರ ಮುಂದೆ ಪ್ರಕಟವಾದವು ಮತ್ತು ಅವರಿಬ್ಬರೂ ಸ್ವರ್ಗದ ಎಲೆಗಳಿಂದ ತಮ್ಮನ್ನು ಮರೆಮಾಚತೊಡಗಿದರು. ಮತ್ತು ಅವರ ಪ್ರಭು ಅವರನ್ನು ಕರೆದನು: ನಾನು ನಿಮ್ಮನ್ನು ಆ ಮರದಿಂದ ತಡೆದಿರಲಿಲ್ಲವೇ? ಮತ್ತು ಶೈತಾನನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆಂದು ನಾನು ನಿಮ್ಮೊಂದಿಗೆ ಹೇಳಿರಲಿಲ್ಲವೇ? info
التفاسير: