Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
51 : 7

الَّذِیْنَ اتَّخَذُوْا دِیْنَهُمْ لَهْوًا وَّلَعِبًا وَّغَرَّتْهُمُ الْحَیٰوةُ الدُّنْیَا ۚ— فَالْیَوْمَ نَنْسٰىهُمْ كَمَا نَسُوْا لِقَآءَ یَوْمِهِمْ هٰذَا ۙ— وَمَا كَانُوْا بِاٰیٰتِنَا یَجْحَدُوْنَ ۟

ಅವರು ಇಹಲೋಕದಲ್ಲಿ ತಮ್ಮ ಧರ್ಮವನ್ನು ವಿನೋದವನ್ನಾಗಿಯು, ಮೋಜನ್ನಾಗಿಯು ಮಾಡಿದರು ಹಾಗೂ ಐಹಿಕ ಜೀವನಕ್ಕೆ ಮರಳಾದವರಾಗಿದ್ದಾರೆ. ಇಂದಿನ ದಿನವನ್ನು ಅವರು ಮರೆತು ಬಿಟ್ಟಿದ್ದ ಹಾಗೆ ನಾವು ಈ ದಿನ ಅವರನ್ನು ಮರೆತು ಬಿಡುವೆವು. ಏಕೆಂದರೆ ಅವರು ನಮ್ಮ ದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು. info
التفاسير: