Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
53 : 7

هَلْ یَنْظُرُوْنَ اِلَّا تَاْوِیْلَهٗ ؕ— یَوْمَ یَاْتِیْ تَاْوِیْلُهٗ یَقُوْلُ الَّذِیْنَ نَسُوْهُ مِنْ قَبْلُ قَدْ جَآءَتْ رُسُلُ رَبِّنَا بِالْحَقِّ ۚ— فَهَلْ لَّنَا مِنْ شُفَعَآءَ فَیَشْفَعُوْا لَنَاۤ اَوْ نُرَدُّ فَنَعْمَلَ غَیْرَ الَّذِیْ كُنَّا نَعْمَلُ ؕ— قَدْ خَسِرُوْۤا اَنْفُسَهُمْ وَضَلَّ عَنْهُمْ مَّا كَانُوْا یَفْتَرُوْنَ ۟۠

ಅವರು ಅದರ ಪ್ರಳಯದ ಅಂತ್ಯ ಪರಿಣಾಮವನ್ನಲ್ಲದೇ ಇನ್ನೇನಾದರು ನಿರೀಕ್ಷಿಸುತ್ತಿದ್ದಾರೆಯೇ? ಈ ಮುಂಚೆ ಅದನ್ನು ಮರೆತು ಬಿಟ್ಟವರು ಅದರ ಪರಿಣಾಮವು ಪ್ರಕಟವಾಗುವ ದಿನ ಹೇಳುವರು: ನಿಜವಾಗಿಯು ನಮ್ಮ ಪ್ರಭುವಿನ ಸಂದೇಶವಾಹಕರು ಸತ್ಯವನ್ನು ತಂದಿದ್ದರು. ಇನ್ನು ನಮಗಾಗಿ ಶಿಫಾರಸ್ಸು ಮಾಡುವ ಶಿಫಾರಸ್ಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಮ್ಮನ್ನು (ಭೂಲೋಕಕ್ಕೆ) ಮರಳಿ ಕಳುಹಿಸಲಾಗುವುದೇ? ಹಾಗಿದ್ದರೆ ನಾವು ಮುಂಚೆ ಮಾಡುತ್ತಿದ್ದಂತಹ ಕರ್ಮಗಳಿಗೆ ವಿರುದ್ಧವಾದ ಕರ್ಮಗಳನ್ನು ಮಾಡುತ್ತಿದ್ದೆವು. ಖಂಡಿತವಾಗಿಯು ಅವರು ಸ್ವತಃ ತಮ್ಮನ್ನು ನಷ್ಟಕ್ಕೊಳಗಾಗಿಸಿದವರು. ಅವರು ಹೆಣೆಯುತ್ತಿದ್ದುದೆಲ್ಲವೂ ಕಣ್ಮರೆಯಾಗಿಬಿಟ್ಟವು. info
التفاسير: