Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
103 : 11

اِنَّ فِیْ ذٰلِكَ لَاٰیَةً لِّمَنْ خَافَ عَذَابَ الْاٰخِرَةِ ؕ— ذٰلِكَ یَوْمٌ مَّجْمُوْعٌ ۙ— لَّهُ النَّاسُ وَذٰلِكَ یَوْمٌ مَّشْهُوْدٌ ۟

ಪರಲೋಕದ ಶಿಕ್ಷೆಯನ್ನು ಭಯಪಡುವವರಿಗೆ ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಅದು ಮನುಷ್ಯರೆಲ್ಲರನ್ನೂ ಒಟ್ಟುಗೂಡಿಸುವ ದಿನವಾಗಿದೆ. ಅದು ಎಲ್ಲರೂ ಉಪಸ್ಥಿತರಾಗಿರುವ ದಿನವಾಗಿದೆ. info
التفاسير: