Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
44 : 16

بِالْبَیِّنٰتِ وَالزُّبُرِ ؕ— وَاَنْزَلْنَاۤ اِلَیْكَ الذِّكْرَ لِتُبَیِّنَ لِلنَّاسِ مَا نُزِّلَ اِلَیْهِمْ وَلَعَلَّهُمْ یَتَفَكَّرُوْنَ ۟

ಸ್ಪಷ್ಟ ಸಾಕ್ಷ್ಯಾಧಾರಗಳು ಮತ್ತು ಗ್ರಂಥಗಳೊಂದಿಗೆ (ನಾವು ಅವರನ್ನು ಕಳುಹಿಸಿದ್ದೇವೆ). (ಪ್ರವಾದಿಯವರೇ) ನಾವು ಈ ಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿರುವುದು ಜನರಿಗೆ ಅವತೀರ್ಣವಾದ ಸಂದೇಶವನ್ನು ನೀವು ಅವರಿಗೆ ವಿವರಿಸಿಕೊಡುವುದಕ್ಕಾಗಿ ಮತ್ತು ಅವರು ಆಲೋಚಿಸುವುದಕ್ಕಾಗಿ. info
التفاسير: