Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
64 : 16

وَمَاۤ اَنْزَلْنَا عَلَیْكَ الْكِتٰبَ اِلَّا لِتُبَیِّنَ لَهُمُ الَّذِی اخْتَلَفُوْا فِیْهِ ۙ— وَهُدًی وَّرَحْمَةً لِّقَوْمٍ یُّؤْمِنُوْنَ ۟

(ಪ್ರವಾದಿಯವರೇ) ಯಾವ ವಿಷಯದಲ್ಲಿ ಅವರು ಭಿನ್ನಮತ ತಳೆದರೋ ಅದನ್ನು ಅವರಿಗೆ ಸ್ಪಷ್ಟವಾಗಿ ವಿವರಿಸಿಕೊಡಲು ನಾವು ನಿಮಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಇದು ವಿಶ್ವಾಸವಿಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಾಗಿದೆ. info
التفاسير: