Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
72 : 16

وَاللّٰهُ جَعَلَ لَكُمْ مِّنْ اَنْفُسِكُمْ اَزْوَاجًا وَّجَعَلَ لَكُمْ مِّنْ اَزْوَاجِكُمْ بَنِیْنَ وَحَفَدَةً وَّرَزَقَكُمْ مِّنَ الطَّیِّبٰتِ ؕ— اَفَبِالْبَاطِلِ یُؤْمِنُوْنَ وَبِنِعْمَتِ اللّٰهِ هُمْ یَكْفُرُوْنَ ۟ۙ

ಅಲ್ಲಾಹು ನಿಮ್ಮಿಂದಲೇ ನಿಮಗೆ ಪತ್ನಿಯರನ್ನು ಮಾಡಿಕೊಟ್ಟನು. ನಿಮ್ಮ ಪತ್ನಿಯರ ಮೂಲಕ ನಿಮಗೆ ಮಕ್ಕಳು ಮೊಮ್ಮಕ್ಕಳನ್ನು ಮಾಡಿಕೊಟ್ಟನು. ಉತ್ತಮ ವಸ್ತುಗಳನ್ನು ನಿಮಗೆ ಆಹಾರವಾಗಿ ನೀಡಿದನು. ಹೀಗಿದ್ದೂ ಅವರು ಅಸತ್ಯದಲ್ಲಿ ನಂಬಿಕೆಯಿಟ್ಟು ಅಲ್ಲಾಹನ ಸವಲತ್ತುಗಳನ್ನು ನಿಷೇಧಿಸುತ್ತಾರೆಯೇ? info
التفاسير: