Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
73 : 2

فَقُلْنَا اضْرِبُوْهُ بِبَعْضِهَا ؕ— كَذٰلِكَ یُحْیِ اللّٰهُ الْمَوْتٰی وَیُرِیْكُمْ اٰیٰتِهٖ لَعَلَّكُمْ تَعْقِلُوْنَ ۟

ನಾವು ಹೇಳಿದೆವು: “ಅದರ (ಹಸುವಿನ) ಒಂದು ಭಾಗದಿಂದ ಅವನಿಗೆ (ಅವನ ಕಳೇಬರಕ್ಕೆ) ಹೊಡೆಯಿರಿ. (ಆಗ ಅವನು ಜೀವಂತ ಎದ್ದು ನಿಲ್ಲುವನು).” ಈ ರೀತಿ ಅಲ್ಲಾಹು ಸತ್ತವರಿಗೆ ಜೀವ ನೀಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ ಅವನು ಅವನ ದೃಷ್ಟಾಂತಗಳನ್ನು ನಿಮಗೆ ತೋರಿಸುತ್ತಾನೆ. info
التفاسير: