Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
2 : 29

اَحَسِبَ النَّاسُ اَنْ یُّتْرَكُوْۤا اَنْ یَّقُوْلُوْۤا اٰمَنَّا وَهُمْ لَا یُفْتَنُوْنَ ۟

“ನಾವು ವಿಶ್ವಾಸವಿಟ್ಟಿದ್ದೇವೆ” ಎಂದು ಹೇಳುವ ಕಾರಣ ತಮ್ಮನ್ನು ಪರೀಕ್ಷೆಗೆ ಗುರಿಯಾಗಿಸದೆ ಬಿಟ್ಟು ಬಿಡಲಾಗುವುದೆಂದು ಜನರು ಭಾವಿಸಿದ್ದಾರೆಯೇ? info
التفاسير: