Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
10 : 43

الَّذِیْ جَعَلَ لَكُمُ الْاَرْضَ مَهْدًا وَّجَعَلَ لَكُمْ فِیْهَا سُبُلًا لَّعَلَّكُمْ تَهْتَدُوْنَ ۟ۚ

ಅವನು ಯಾರೆಂದರೆ, ನಿಮಗೆ ಭೂಮಿಯನ್ನು ಒಂದು ಹಾಸನ್ನಾಗಿ ಮಾಡಿಕೊಟ್ಟವನು ಮತ್ತು ಅದರಲ್ಲಿ ನೀವು ದಾರಿ ಕಂಡುಕೊಳ್ಳುವುದಕ್ಕಾಗಿ ಮಾರ್ಗಗಳನ್ನು ಮಾಡಿಕೊಟ್ಟವನು. info
التفاسير: