Prijevod značenja časnog Kur'ana - Prijevod na kannada jezik (južno indijski jezik) - Hamza Betur

external-link copy
28 : 5

لَىِٕنْۢ بَسَطْتَّ اِلَیَّ یَدَكَ لِتَقْتُلَنِیْ مَاۤ اَنَا بِبَاسِطٍ یَّدِیَ اِلَیْكَ لِاَقْتُلَكَ ۚ— اِنِّیْۤ اَخَافُ اللّٰهَ رَبَّ الْعٰلَمِیْنَ ۟

ನನ್ನನ್ನು ಕೊಲ್ಲಲು ನೀನು ನಿನ್ನ ಕೈಯನ್ನು ನನ್ನ ಕಡೆಗೆ ಚಾಚಿದರೂ ನಾನು ನಿನ್ನನ್ನು ಕೊಲ್ಲಲು ನನ್ನ ಕೈಯನ್ನು ನಿನ್ನ ಕಡೆಗೆ ಚಾಚುವುದಿಲ್ಲ. ನಿಶ್ಚಯವಾಗಿಯೂ ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ನಾನು ಭಯಪಡುತ್ತೇನೆ. info
التفاسير: