Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
105 : 17

وَبِالْحَقِّ اَنْزَلْنٰهُ وَبِالْحَقِّ نَزَلَ ؕ— وَمَاۤ اَرْسَلْنٰكَ اِلَّا مُبَشِّرًا وَّنَذِیْرًا ۟ۘ

ನಾವು ಈ ಕುರ್‌ಆನನ್ನು ಸತ್ಯದೊಂದಿಗೆ ಇಳಿಸಿರುತ್ತೇವೆ. ಮತ್ತು ಅದು ಸತ್ಯದೊಂದಿಗೇ ಇಳಿಯಿತು ಮತ್ತು (ಓ ಪೈಗಂಬರರೇ) ನಾವು ನಿಮ್ಮನ್ನು ಕೇವಲ ಸುವಾರ್ತೆ ನೀಡುವವನಾಗಿ, ಮುನ್ನೆಚ್ಚರಿಕೆ ಕೊಡುವವನಾಗಿ ಕಳುಹಿಸಿರುತ್ತೇವೆ. info
التفاسير: