Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
71 : 17

یَوْمَ نَدْعُوْا كُلَّ اُنَاسٍ بِاِمَامِهِمْ ۚ— فَمَنْ اُوْتِیَ كِتٰبَهٗ بِیَمِیْنِهٖ فَاُولٰٓىِٕكَ یَقْرَءُوْنَ كِتٰبَهُمْ وَلَا یُظْلَمُوْنَ فَتِیْلًا ۟

ಅಂದು ನಾವು ಪ್ರತಿಯೊಂದು ಜನಕೂಟವನ್ನು ಅವರವರ ನಾಯಕರೊಂದಿಗೆ ಕರೆಯುವೆವು. ಅನಂತರ ಯಾರ ಕರ್ಮಪತ್ರವು ಬಲಗೈಯಲ್ಲಿ ನೀಡಲಾಗುತ್ತದೆಯೋ ಅವರು ತಮ್ಮ ಕರ್ಮಪತ್ರವನ್ನು ಆಸಕ್ತಿಯಿಂದ ಓದುವರು ಮತ್ತು ಅವರು ಕೂದಲೆಳೆಯಷ್ಟೂ ಅನ್ಯಾಯಕ್ಕೊಳಗಾಗಲಾರರು. info
التفاسير: