Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
146 : 3

وَكَاَیِّنْ مِّنْ نَّبِیٍّ قٰتَلَ ۙ— مَعَهٗ رِبِّیُّوْنَ كَثِیْرٌ ۚ— فَمَا وَهَنُوْا لِمَاۤ اَصَابَهُمْ فِیْ سَبِیْلِ اللّٰهِ وَمَا ضَعُفُوْا وَمَا اسْتَكَانُوْا ؕ— وَاللّٰهُ یُحِبُّ الصّٰبِرِیْنَ ۟

(ಇದಕ್ಕಿಂತ ಮುಂಚೆ) ಅದೆಷ್ಟೂ ಪೈಗಂಬರರು (ಗತಿಸಿಹೋಗಿದ್ದಾರೆ) ಅಲ್ಲಾಹನ ಅದೆಷ್ಟೂ ಭಕ್ತರು ಯುದ್ಧ ಮಾಡಿದ್ದಾರೆ! ಅವರಿಗೆ ಅಲ್ಲಾಹನ ಮಾರ್ಗದಲ್ಲಿ ಸಾಕಷ್ಟು ಬವಣೆಗಳನ್ನು ಎದುರಿಸಬೇಕಾಯಿತು. ಆದರೆ ಅವರು ಎದೆಗುಂದಲಿಲ್ಲ, ಮತ್ತು ಬಲಹೀನರಾಗಲಿಲ್ಲ ಹಾಗೂ ಕೀಳರಿಮೆ ತೋರಲಿಲ್ಲ ಮತ್ತು ಅಲ್ಲಾಹನು ಸಹನಾಶೀಲರನ್ನು ಪ್ರೀತಿಸುತ್ತಾನೆ. info
التفاسير: