Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
15 : 3

قُلْ اَؤُنَبِّئُكُمْ بِخَیْرٍ مِّنْ ذٰلِكُمْ ؕ— لِلَّذِیْنَ اتَّقَوْا عِنْدَ رَبِّهِمْ جَنّٰتٌ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا وَاَزْوَاجٌ مُّطَهَّرَةٌ وَّرِضْوَانٌ مِّنَ اللّٰهِ ؕ— وَاللّٰهُ بَصِیْرٌ بِالْعِبَادِ ۟ۚ

ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ. info
التفاسير: