Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
58 : 4

اِنَّ اللّٰهَ یَاْمُرُكُمْ اَنْ تُؤَدُّوا الْاَمٰنٰتِ اِلٰۤی اَهْلِهَا ۙ— وَاِذَا حَكَمْتُمْ بَیْنَ النَّاسِ اَنْ تَحْكُمُوْا بِالْعَدْلِ ؕ— اِنَّ اللّٰهَ نِعِمَّا یَعِظُكُمْ بِهٖ ؕ— اِنَّ اللّٰهَ كَانَ سَمِیْعًا بَصِیْرًا ۟

ಅಮಾನತ್ತುಗಳನ್ನು ಅದರ ಹಕ್ಕುದಾರರಿಗೆ ತಲುಪಿಸಿಕೊಡಬೇಕೆಂದೂ, ಜನರ ಮಧ್ಯೆ, ನೀವು ತೀರ್ಪು ನೀಡುವಾಗ ನ್ಯಾಯಪೂರ್ವಕವಾಗಿ ತೀರ್ಪು ನೀಡಬೇಕೆಂದೂ ಅಲ್ಲಾಹನು ನಿಮಗೆ ಆಜ್ಞಾಪಿಸುತ್ತಾನೆ. ಖಂಡಿತವಾಗಿಯು ಅಲ್ಲಾಹನು ನಿಮಗೆ ಉತ್ತಮವಾದ ಉಪದೇಶವನ್ನು ನೀಡುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಆಲಿಸುವವನೂ, ನೋಡುವವನೂ ಆಗಿದ್ದಾನೆ. info
التفاسير: