Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
30 : 5

فَطَوَّعَتْ لَهٗ نَفْسُهٗ قَتْلَ اَخِیْهِ فَقَتَلَهٗ فَاَصْبَحَ مِنَ الْخٰسِرِیْنَ ۟

ಕೊನೆಗೆ (ಖಾಬಿಲನಿಗೆ) ತನ್ನ ಸಹೋದರನನ್ನು (ಹಾಬೀಲನನ್ನು) ಕೊಲ್ಲಲು ಆತನ ಮನಸ್ಸು ಪ್ರೇರೇಪಿಸಿತು ಮತ್ತು ಅವನು ಅವನನ್ನು ಕೊಂದು ನಷ್ಟ ಹೊಂದಿದವರಲ್ಲಿ ಸೇರಿದವನಾದನು. info
التفاسير: