Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
145 : 7

وَكَتَبْنَا لَهٗ فِی الْاَلْوَاحِ مِنْ كُلِّ شَیْءٍ مَّوْعِظَةً وَّتَفْصِیْلًا لِّكُلِّ شَیْءٍ ۚ— فَخُذْهَا بِقُوَّةٍ وَّاْمُرْ قَوْمَكَ یَاْخُذُوْا بِاَحْسَنِهَا ؕ— سَاُورِیْكُمْ دَارَ الْفٰسِقِیْنَ ۟

ಮತ್ತು ನಾವು ಸರ್ವ ವಿಧದ ಉಪದೇಶ ಹಾಗೂ ಸಕಲ ವಿಷಯಗಳ ವಿವರಣೆಯನ್ನು ಅವರಿಗೆ ಫಲಕಗಳ ಮೇಲೆ ಬರೆದು ಕೊಟ್ಟೆವು. ನೀವು ಇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ ಮತ್ತು ಅದರಲ್ಲಿರುವ ಉತ್ತಮ ಕಾರ್ಯಗಳನ್ನು ಅನುಸರಿಸಲು ನಿಮ್ಮ ಜನರಿಗೆ ಆದೇಶಿಸಿರಿ. ಇನ್ನು ಶೀಘ್ರವೇ ಧಿಕ್ಕಾರಿಗಳ ವಾಸಸ್ಥಳವನ್ನು ನಾನು ನಿಮಗೆ ತೋರಿಸಿಕೊಡಲಿರುವೆನು. info
التفاسير: