Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
82 : 7

وَمَا كَانَ جَوَابَ قَوْمِهٖۤ اِلَّاۤ اَنْ قَالُوْۤا اَخْرِجُوْهُمْ مِّنْ قَرْیَتِكُمْ ۚ— اِنَّهُمْ اُنَاسٌ یَّتَطَهَّرُوْنَ ۟

ಇವರನ್ನು ನಿಮ್ಮ ನಾಡಿನಿಂದ ಹೊರಗಟ್ಟಿರಿ. ಇವರು ಮಹಾ ಪರಿಶುದ್ಧರು ಎನ್ನುವುದರ ಹೊರತು ಅವರ ಜನತೆಯ ಉತ್ತರ ಬೇರೇನೂ ಆಗಿರಲಿಲ್ಲ. info
التفاسير: