Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
9 : 72

وَّاَنَّا كُنَّا نَقْعُدُ مِنْهَا مَقَاعِدَ لِلسَّمْعِ ؕ— فَمَنْ یَّسْتَمِعِ الْاٰنَ یَجِدْ لَهٗ شِهَابًا رَّصَدًا ۟ۙ

ಇದಕ್ಕೆ ಮೊದಲು ನಾವು ಮಾತುಗಳನ್ನು ಕದ್ದಾಲಿಸಲಿಕ್ಕಾಗಿ ಆಕಾಶದಲ್ಲಿ ಅಲ್ಲಲ್ಲಿ ಕೂರುತ್ತಿದ್ದೆವು, ಈಗ ಯಾರಾದರೂ ಆಲಿಸಲು ಯತ್ನಿಸಿದರೆ ಅವನು ತನಗಾಗಿ ಹೊಂಚು ಹಾಕುತ್ತಿರುವ ಅಗ್ನಿಜ್ವಾಲೆಯನ್ನು ಕಾಣುವನು. info
التفاسير: