Übersetzung der Bedeutungen von dem heiligen Quran - Die Kannada-Übersetzung - Bashir Maisuri.

external-link copy
46 : 79

كَاَنَّهُمْ یَوْمَ یَرَوْنَهَا لَمْ یَلْبَثُوْۤا اِلَّا عَشِیَّةً اَوْ ضُحٰىهَا ۟۠

ಅವರು ಅದನ್ನು ಕಣ್ಣಾರೆ ಕಾಣುವ ದಿನ ನಾವು (ಇಹಲೋಕದಲ್ಲಿ) ಒಂದು ಸಂಜೆ ಅಥವಾ ಒಂದು ಮುಂಜಾನೆ ಮಾತ್ರವೇ ತಂಗಿದ್ದೆವು ಎಂಬಂತೆ ಅವರಿಗೆ ಭಾಸವಾಗುವುದು. info
التفاسير: