Übersetzung der Bedeutungen von dem heiligen Quran - Die Kannada-Übersetzung - Hamza Batur.

external-link copy
46 : 14

وَقَدْ مَكَرُوْا مَكْرَهُمْ وَعِنْدَ اللّٰهِ مَكْرُهُمْ ؕ— وَاِنْ كَانَ مَكْرُهُمْ لِتَزُوْلَ مِنْهُ الْجِبَالُ ۟

ಅವರು ತಮ್ಮ ತಂತ್ರಗಳನ್ನು ಪ್ರಯೋಗಿಸುತ್ತಿದ್ದರು. ಅವರ ಎಲ್ಲಾ ತಂತ್ರಗಳ ಬಗ್ಗೆ ಅಲ್ಲಾಹನಿಗೆ ತಿಳಿದಿದೆ. ಅವರ ತಂತ್ರಗಳಿಗೆ ಪರ್ವತಗಳನ್ನು ಅವುಗಳ ಸ್ಥಳದಿಂದ ಚಲಿಸುವಂತೆ ಮಾಡುವ ಶಕ್ತಿಯೇನೂ ಇಲ್ಲ. info
التفاسير: