Übersetzung der Bedeutungen von dem heiligen Quran - Die Kannada-Übersetzung - Hamza Batur.

external-link copy
47 : 14

فَلَا تَحْسَبَنَّ اللّٰهَ مُخْلِفَ وَعْدِهٖ رُسُلَهٗ ؕ— اِنَّ اللّٰهَ عَزِیْزٌ ذُو انْتِقَامٍ ۟ؕ

ಅಲ್ಲಾಹು ತನ್ನ ಸಂದೇಶವಾಹಕರುಗಳಿಗೆ ನೀಡಿದ ವಾಗ್ದಾನವನ್ನು ಉಲ್ಲಂಘಿಸುತ್ತಾನೆಂದು ನೀವು ಎಂದಿಗೂ ಭಾವಿಸಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ. info
التفاسير: