Übersetzung der Bedeutungen von dem heiligen Quran - Die Kannada-Übersetzung - Hamza Batur.

external-link copy
26 : 42

وَیَسْتَجِیْبُ الَّذِیْنَ اٰمَنُوْا وَعَمِلُوا الصّٰلِحٰتِ وَیَزِیْدُهُمْ مِّنْ فَضْلِهٖ ؕ— وَالْكٰفِرُوْنَ لَهُمْ عَذَابٌ شَدِیْدٌ ۟

ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ (ಅವರ ಪ್ರಾರ್ಥನೆಗಳಿಗೆ) ಅವನು ಉತ್ತರ ನೀಡುತ್ತಾನೆ ಮತ್ತು ತನ್ನ ಔದಾರ್ಯವನ್ನು ಅವರಿಗೆ ಹೆಚ್ಚಿಸಿಕೊಡುತ್ತಾನೆ. ಸತ್ಯನಿಷೇಧಿಗಳಿಗೆ ಕಠೋರ ಶಿಕ್ಷೆಯಿದೆ. info
التفاسير: