Übersetzung der Bedeutungen von dem heiligen Quran - Die Kannada-Übersetzung - Hamza Batur.

ಅಲ್- ಕಲಮ್

external-link copy
1 : 68

نٓ وَالْقَلَمِ وَمَا یَسْطُرُوْنَ ۟ۙ

ನೂನ್. ಲೇಖನಿ ಮತ್ತು ಅವರು (ದೇವದೂತರುಗಳು) ಬರೆಯುವುದರ ಮೇಲಾಣೆ! info
التفاسير: