Übersetzung der Bedeutungen von dem heiligen Quran - Die Kannada-Übersetzung - Hamza Batur.

external-link copy
34 : 7

وَلِكُلِّ اُمَّةٍ اَجَلٌ ۚ— فَاِذَا جَآءَ اَجَلُهُمْ لَا یَسْتَاْخِرُوْنَ سَاعَةً وَّلَا یَسْتَقْدِمُوْنَ ۟

ಎಲ್ಲಾ ಸಮುದಾಯಗಳಿಗೂ ಒಂದು ಅವಧಿಯಿದೆ. ಅವರ ಅವಧಿಯು ಬಂದರೆ, ಒಂದು ಕ್ಷಣ ಹಿಂದೂಡಲು ಅಥವಾ ಮುಂದೂಡಲು ಅವರಿಂದ ಸಾಧ್ಯವಿಲ್ಲ. info
التفاسير: