Übersetzung der Bedeutungen von dem heiligen Quran - Die Kannada-Übersetzung - Hamza Batur.

external-link copy
96 : 7

وَلَوْ اَنَّ اَهْلَ الْقُرٰۤی اٰمَنُوْا وَاتَّقَوْا لَفَتَحْنَا عَلَیْهِمْ بَرَكٰتٍ مِّنَ السَّمَآءِ وَالْاَرْضِ وَلٰكِنْ كَذَّبُوْا فَاَخَذْنٰهُمْ بِمَا كَانُوْا یَكْسِبُوْنَ ۟

ಊರುಗಳ ನಿವಾಸಿಗಳು ಸತ್ಯವಿಶ್ವಾಸಿಗಳು ಮತ್ತು ದೇವಭಯವುಳ್ಳವರಾಗಿದ್ದರೆ, ನಾವು ಅವರಿಗೆ ಆಕಾಶದಿಂದ ಮತ್ತು ಭೂಮಿಯಿಂದ ಸಮೃದ್ಧಿಗಳನ್ನು ತೆರೆದುಕೊಡುತ್ತಿದ್ದೆವು. ಆದರೆ ಅವರು ಸತ್ಯನಿಷೇಧಿಗಳಾದರು. ಆದ್ದರಿಂದ ಅವರು ಮಾಡಿದ ದುಷ್ಕರ್ಮಗಳಿಂದಾಗಿ ನಾವು ಅವರನ್ನು ಹಿಡಿದೆವು. info
التفاسير: