Übersetzung der Bedeutungen von dem heiligen Quran - Die Kannada-Übersetzung - Hamza Batur.

external-link copy
11 : 72

وَّاَنَّا مِنَّا الصّٰلِحُوْنَ وَمِنَّا دُوْنَ ذٰلِكَ ؕ— كُنَّا طَرَآىِٕقَ قِدَدًا ۟ۙ

ನಮ್ಮಲ್ಲಿ ನೀತಿವಂತರಿದ್ದಾರೆ ಮತ್ತು ನಮ್ಮಲ್ಲಿ ಅದಕ್ಕೆ ಹೊರತಾದವರೂ ಇದ್ದಾರೆ. ನಾವು ಹಲವಾರು ಭಿನ್ನ ಮಾರ್ಗಗಳಲ್ಲಿ ಹಂಚಿ ಹೋಗಿದ್ದೇವೆ. info
التفاسير: