Übersetzung der Bedeutungen von dem heiligen Quran - Die Kannada-Übersetzung - Hamza Batur.

external-link copy
21 : 89

كَلَّاۤ اِذَا دُكَّتِ الْاَرْضُ دَكًّا دَكًّا ۟ۙ

ಅಲ್ಲ (ನಿಮ್ಮ ಸ್ಥಿತಿ ಹಾಗಾಗಬಾರದು). ಭೂಮಿಯನ್ನು ಸಂಪೂರ್ಣ ಪುಡಿ ಮಾಡಿ ಸಮತಟ್ಟುಗೊಳಿಸುವಾಗ. info
التفاسير: