Translation of the Meanings of the Noble Qur'an - Kannada language - Sh. Bashir Misuri

ಯೂನುಸ್

external-link copy
1 : 10

الٓرٰ ۫— تِلْكَ اٰیٰتُ الْكِتٰبِ الْحَكِیْمِ ۟

ಅಲಿಫ್ ಲಾಮ್ ರಾ ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ. info
التفاسير: