Translation of the Meanings of the Noble Qur'an - Kannada language - Sh. Bashir Misuri

external-link copy
12 : 10

وَاِذَا مَسَّ الْاِنْسَانَ الضُّرُّ دَعَانَا لِجَنْۢبِهٖۤ اَوْ قَاعِدًا اَوْ قَآىِٕمًا ۚ— فَلَمَّا كَشَفْنَا عَنْهُ ضُرَّهٗ مَرَّ كَاَنْ لَّمْ یَدْعُنَاۤ اِلٰی ضُرٍّ مَّسَّهٗ ؕ— كَذٰلِكَ زُیِّنَ لِلْمُسْرِفِیْنَ مَا كَانُوْا یَعْمَلُوْنَ ۟

ಮತ್ತು ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ತನ್ನ ಪಾರ್ಶ್ಚದಲ್ಲಿ ಮಲಗಿ ಅಥವ ಕುಳಿತೂ ಅಥವ ನಿಂತೂ ನಮ್ಮನ್ನು ಪ್ರಾರ್ಥಿಸುತ್ತಾನೆ, ಆಮೇಲೆ ನಾವು ಅವನ ಸಂಕಷ್ಟವನ್ನು ಅವನಿಂದ ದೂರ ಮಾಡಿದಾಗ ಅವನು ತನಗೆ ಬಾಧಿಸಿದ ಸಂಕಷ್ಟಕ್ಕೆ ನಮ್ಮಲ್ಲಿ ಬೇಡಿಯೇ ಇಲ್ಲವೆಂಬAತೆ ಆಗಿ ಬಿಡುತ್ತಾನೆ, ಇದೇ ಪ್ರಕಾರ ಮೇರೆ ಮೀರುವವರಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ. info
التفاسير: