Translation of the Meanings of the Noble Qur'an - Kannada language - Sh. Bashir Misuri

external-link copy
62 : 10

اَلَاۤ اِنَّ اَوْلِیَآءَ اللّٰهِ لَا خَوْفٌ عَلَیْهِمْ وَلَا هُمْ یَحْزَنُوْنَ ۟ۚ

ಎಚ್ಚರಿಕೆ ಖಂಡಿತವಾಗಿಯೂ ಅಲ್ಲಾಹನ ಆಪ್ತಮಿತ್ರರಿಗೆ ಭಯವಾಗಲಿ, ದುಖಃವಾಗಲಿ ಸಂಭವಿಸುವುದಿಲ್ಲ. info
التفاسير: