Translation of the Meanings of the Noble Qur'an - Kannada language - Sh. Bashir Misuri

external-link copy
66 : 10

اَلَاۤ اِنَّ لِلّٰهِ مَنْ فِی السَّمٰوٰتِ وَمَنْ فِی الْاَرْضِ ؕ— وَمَا یَتَّبِعُ الَّذِیْنَ یَدْعُوْنَ مِنْ دُوْنِ اللّٰهِ شُرَكَآءَ ؕ— اِنْ یَّتَّبِعُوْنَ اِلَّا الظَّنَّ وَاِنْ هُمْ اِلَّا یَخْرُصُوْنَ ۟

ತಿಳಿದುಕೊಳ್ಳಿರಿ. ನಿಸ್ಸಂಶಯವಾಗಿಯು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ, ಮತ್ತು ಅಲ್ಲಾಹನ ಹೊರತು ಇತರ ಸಹಭಾಗಿ ದೇವರುಗಳನ್ನು ಆರಾಧಿಸುತ್ತಿರುವವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ. info
التفاسير: