Translation of the Meanings of the Noble Qur'an - Kannada language - Sh. Bashir Misuri

external-link copy
77 : 10

قَالَ مُوْسٰۤی اَتَقُوْلُوْنَ لِلْحَقِّ لَمَّا جَآءَكُمْ ؕ— اَسِحْرٌ هٰذَا ؕ— وَلَا یُفْلِحُ السّٰحِرُوْنَ ۟

ಮೂಸಾ ಉತ್ತರಿಸಿದರು. ಸತ್ಯವು ನಿಮ್ಮೆಡೆಗೆ ಬಂದಾಗ ನೀವು ಇಂತಹ ಮಾತನ್ನು ಹೇಳುತ್ತಿರುವಿರಾ ? ಇದು ಜಾದುವೇ ? ವಸ್ತುತಃ ಜಾದೂಗಾರರು ಯಶಸ್ಸು ಪಡೆಯಲಾರರು. info
التفاسير: