Translation of the Meanings of the Noble Qur'an - Kannada language - Sh. Bashir Misuri

external-link copy
78 : 10

قَالُوْۤا اَجِئْتَنَا لِتَلْفِتَنَا عَمَّا وَجَدْنَا عَلَیْهِ اٰبَآءَنَا وَتَكُوْنَ لَكُمَا الْكِبْرِیَآءُ فِی الْاَرْضِ ؕ— وَمَا نَحْنُ لَكُمَا بِمُؤْمِنِیْنَ ۟

ಅವರು ಹೇಳಿದರು; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೆಯೋ ಅದರಿಂದ ನೀವು ನಮ್ಮನ್ನು ಸರಿಸಿಬಿಡಲೆಂದೂ, ಭೂಮಿಯಲ್ಲಿ ನಿಮಗಿಬ್ಬರಿಗೂ ಹಿರಿಮೆ ಸಿಗಲೆಂದೂ ನೀವು ನಮ್ಮ ಬಳಿಗೆ ಬಂದಿರುವಿರಾ? ನಾವು ನಿಮ್ಮಿಬ್ಬರನ್ನು ಎಂದಿಗೂ ನಂಬುವವರಲ್ಲ. info
التفاسير: