Translation of the Meanings of the Noble Qur'an - Kannada language - Sh. Bashir Misuri

external-link copy
10 : 11

وَلَىِٕنْ اَذَقْنٰهُ نَعْمَآءَ بَعْدَ ضَرَّآءَ مَسَّتْهُ لَیَقُوْلَنَّ ذَهَبَ السَّیِّاٰتُ عَنِّیْ ؕ— اِنَّهٗ لَفَرِحٌ فَخُوْرٌ ۟ۙ

ಮತ್ತು ಅವನಿಗೆ ಬಾಧಿಸಿದ ಸಂಕಷ್ಟದ ನಂತರ ನಾವು ಅವನಿಗೆ ಯಾವುದಾದರೂ ಸುಖಾನುಗ್ರಹದ ಸವಿಯನ್ನುಣಿಸಿದರೆ ನನ್ನಿಂದ ಕೆಡುಕುಗಳು ತೊಲಗಿದವು ಎಂದು ಅವನು ಹೇಳತೊಡಗುತ್ತಾನೆ. ನಿಜವಾಗಿಯೂ ಅವನು ಹರ್ಷಿತನೂ, ಅಹಂಕಾರಿಯೂ ಆಗಿಬಿಡುತ್ತಾನೆ. info
التفاسير: