Translation of the Meanings of the Noble Qur'an - Kannada language - Sh. Bashir Misuri

external-link copy
39 : 12

یٰصَاحِبَیِ السِّجْنِ ءَاَرْبَابٌ مُّتَفَرِّقُوْنَ خَیْرٌ اَمِ اللّٰهُ الْوَاحِدُ الْقَهَّارُ ۟ؕ

ಓ ನನ್ನ ಸೆರೆಮನೆಯ ಸಂಗಾತಿಗಳೇ ಅನೇಕ ವಿಭಿನ್ನ ದೇವರುಗಳು ಉತ್ತಮರೋ ಅಥವಾ ಸರ್ವ ಸಮರ್ಥನಾದ ಏಕೈಕ ಅಲ್ಲಾಹನೋ ? info
التفاسير: