Translation of the Meanings of the Noble Qur'an - Kannada language - Sh. Bashir Misuri

external-link copy
42 : 12

وَقَالَ لِلَّذِیْ ظَنَّ اَنَّهٗ نَاجٍ مِّنْهُمَا اذْكُرْنِیْ عِنْدَ رَبِّكَ ؗ— فَاَنْسٰىهُ الشَّیْطٰنُ ذِكْرَ رَبِّهٖ فَلَبِثَ فِی السِّجْنِ بِضْعَ سِنِیْنَ ۟۠

ಅವರಿಬ್ಬರಲ್ಲಿ ಬಿಡುಗಡೆಹೊಂದುವನೆAದು ತಾನು ಭಾವಿಸಿಕೊಂಡ ವ್ಯಕ್ತಿಯೊಡನೆ ಯೂಸುಫ್‌ರವರು ಹೇಳಿದರು, ನಿನ್ನ ರಾಜನ ಬಳಿ ನನ್ನ ಪ್ರಸ್ತಾಪವನ್ನು ಮಾಡು. ಆದರೆ ಶೈತಾನನೂ ಅವನಿಗೆ ತನ್ನ ರಾಜನ ಬಳಿ ಹೇಳುವುದನ್ನು ಮರೆಯುವಂತೆ ಮಾಡಿದನು ಮತ್ತು ಯೂಸುಫ್ ಹಲವು ವರ್ಷಗಳವರೆಗೆ ಸೆರೆಮನೆಯಲ್ಲೇ ಕಳೆದರು. info
التفاسير: