Translation of the Meanings of the Noble Qur'an - Kannada language - Sh. Bashir Misuri

external-link copy
34 : 13

لَهُمْ عَذَابٌ فِی الْحَیٰوةِ الدُّنْیَا وَلَعَذَابُ الْاٰخِرَةِ اَشَقُّ ۚ— وَمَا لَهُمْ مِّنَ اللّٰهِ مِنْ وَّاقٍ ۟

ಅವರಿಗೆ ಇಹಲೋಕದ ಜೀವನದಲ್ಲಿ ಯಾತನೆ ಇದೆ ಮತ್ತು ಪರಲೋಕದ ಯಾತನೆಯು ಅತ್ಯಂತ ಕಠಿಣವಾಗಿರುತ್ತದೆ, ಮತ್ತು ಅಲ್ಲಾಹನಿಂದ ಅವರನ್ನು ರಕ್ಷಿಸುವವನು ಯಾರು ಇರಲಾರನು. info
التفاسير: