Translation of the Meanings of the Noble Qur'an - Kannada language - Sh. Bashir Misuri

external-link copy
114 : 16

فَكُلُوْا مِمَّا رَزَقَكُمُ اللّٰهُ حَلٰلًا طَیِّبًا ۪— وَّاشْكُرُوْا نِعْمَتَ اللّٰهِ اِنْ كُنْتُمْ اِیَّاهُ تَعْبُدُوْنَ ۟

ಆದ್ದರಿಂದ ಅಲ್ಲಾಹನು ನಿಮಗೆ ದಯಪಾಲಿಸಿರುವ ಧರ್ಮಸಮ್ಮತ ಹಾಗು ಶುದ್ಧ ಆಹಾರವನ್ನು ತಿನ್ನಿರಿ ಹಾಗೂ ಅಲ್ಲಾಹನ ಅನುಗ್ರಹಕ್ಕೆ ಕೃತಜ್ಞತೆ ಸಲ್ಲಿಸಿರಿ. ನೀವು ಅವನನ್ನೇ ಆರಾಧಿಸುವವರಾಗಿದ್ದರೆ. info
التفاسير: