Translation of the Meanings of the Noble Qur'an - Kannada language - Sh. Bashir Misuri

external-link copy
115 : 16

اِنَّمَا حَرَّمَ عَلَیْكُمُ الْمَیْتَةَ وَالدَّمَ وَلَحْمَ الْخِنْزِیْرِ وَمَاۤ اُهِلَّ لِغَیْرِ اللّٰهِ بِهٖ ۚ— فَمَنِ اضْطُرَّ غَیْرَ بَاغٍ وَّلَا عَادٍ فَاِنَّ اللّٰهَ غَفُوْرٌ رَّحِیْمٌ ۟

ನಿಶ್ಚಯವಾಗಿಯು ನಿಮ್ಮ ಮೇಲೆ ಶವ, ರಕ್ತ, ಹಂದಿ ಮಾಂಸ, ಮತ್ತು ಯಾವುದರ ಮೇಲೆ ಅಲ್ಲಾಹನ ಹೊರತು ಇತರರ ನಾಮ ಉಚ್ಛರಿಸಲಾಗಿದೆಯೋ ಅವು ನಿಷಿದ್ಧವಾಗಿವೆ. ಆದರೆ ಯಾರಾದರೂ ವಿವಶನಾದರೆ ಮತ್ತು ಅವನು ಹಂಬಲಿಸುವವನೊ, ಮೇರೆ ಮೀರುವವನೊ ಆಗಿಲ್ಲದಿದ್ದರೆ ಖಂಡಿತವಾಗಿಯು ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ. info
التفاسير: