Translation of the Meanings of the Noble Qur'an - Kannada language - Sh. Bashir Misuri

external-link copy
7 : 16

وَتَحْمِلُ اَثْقَالَكُمْ اِلٰی بَلَدٍ لَّمْ تَكُوْنُوْا بٰلِغِیْهِ اِلَّا بِشِقِّ الْاَنْفُسِ ؕ— اِنَّ رَبَّكُمْ لَرَءُوْفٌ رَّحِیْمٌ ۟ۙ

ಮತ್ತು ಅವು ನಿಮ್ಮ ಭಾರವನ್ನು ನಿಮಗೆ ಅರ್ಧಜೀವವಾಗದೆ ತಲುಪಿಸಲು ಸಾಧ್ಯವಾಗದಂತಹ ಪಟ್ಟಣಗಳಿಗೆ ಹೊತ್ತುಕೊಂಡು ಹೋಗುತ್ತವೆ. ನಿಶ್ಚಯವಾಗಿಯು ನಿಮ್ಮ ಪ್ರಭು ವತ್ಸಲನು, ಕರುಣಾನಿಧಿಯು ಆಗಿದ್ದಾನೆ. info
التفاسير: